ಬ್ರಹ್ಮಸೂತ್ರಗಳು
Saturday, September 1st, 2012 ಬ್ರಹ್ಮ(ಪರಿಪೂರ್ಣ ಭಗವಂತ)ನಿಗೆ ಸಂಭಂದಪಟ್ಟ ವಿಷಯದ ಕುರಿತಾಗಿ ಸರ್ವ ರೀತಿಯಿಂದಲೂ ಸಂಪೂರ್ಣವಾಗಿ ಚರ್ಚಿಸುವುದರಿಂದ ಈ ಕೃತಿಗೆ ಆ ಹೆಸರು ಬರಲು ಮೂಲ ಕಾರಣ. ಅದನ್ನು ನಾನಾ ವಿಧವಾದ ಹೆಸರುಗಳಿಂದಲೂ ಕರೆಯುತ್ತಾರೆ, ಅವು ಈ ರೀತಿಯಾಗಿ ಇವೆ:
೧) ವೇದಾಂತ ಸೂತ್ರಾ – ಇದು ವೇದಾಂತ ಅಥವಾ ಉಪನಿಷತ್ತಿನ ವಿಷಯಕ್ಕೆ ಸಂಭಂದಿಸಿದ್ದರಿಂದ,
೨) ಶಾರೀರಿಕ ಸೂತ್ರಾ – ಏಕೆಂದರೆ ಇದು ಶರೀರದಲ್ಲಿ ನೆಲೆಸಿರುವ ಆತ್ಮನ ವಿಚಾರವಾಗಿ ಚರ್ಚಿಸುವುದರಿಂದ,
೩) ಉತ್ತರ ಮೀಮಾಂಸ ಸೂತ್ರಾ – ಪೂರ್ವ ಮೀಮಾಂಸಕ್ಕೆ ವಿರುದ್ಧವಾಗಿ; …
